Free laptop scheme for students

Alight Motion Video Editing💝

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ

WhatsApp Group Join Now
Telegram Group Join Now
Instagram Group Join Now

ಕರ್ನಾಟಕ ರಾಜ್ಯ ಸರ್ಕಾರವು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಹಿಂದಿನಿಂದಲೂ ನೀಡುತ್ತಾ ಬಂದಿದೆ ಹಾಗೂ ಸದ್ಯದಲ್ಲೇ ಈಗ ಶಾಲಾ ಕಾಲೇಜು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗಲಿದೆ ಯಾರಿಗೆಲ್ಲ ಸಿಗುತ್ತೆ ಹಾಗೂ ಅರ್ಹತೆಗಳು ಏನೇನು ಬೇಕಾಗುವ ದಾಖಲೆಗಳು ಇತರೆ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ಣವಾಗಿ ಓದಿ

ಉಚಿತ ಲ್ಯಾಪ್ಟಾಪ್ ಸ್ಕೀಮ್

ರಾಜ್ಯ ಸರ್ಕಾರವು ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಲ್ಯಾಪ್ಟಾಪ್ ಸ್ಕೀಮನ್ನು ಜಾರಿಗೊಳಿಸಿದೆ ಹಾಗೂ ಬಡ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಹೊರಡಿಸಿದೆ ಈ ಯೋಜನೆ ಡಿಜಿಟಲ್ ಶಿಕ್ಷಣವನ್ನು ನೀಡುವ ಗುರಿಯನ್ನು ಹೊಂದಿದೆ

ಯಾರೆಲ್ಲ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಬಹುದು

ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಲು ಕೆಲವು ಮಾನದಂಡಗಳು ವಿದ್ಯಾರ್ಥಿಯು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು

ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು

ಇಂಜಿನಿಯರಿಂಗ್ ಅಥವಾ ವೃತ್ತಿಪರ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಡಿಯಬಹುದಾಗಿದೆ

ಬೇಕಾಗಿರುವ ದಾಖಲೆಗಳು

ಕಾಲೇಜ್ ಐಡಿ
ಆಧಾರ್ ಕಾರ್ಡ್
ಮೊಬೈಲ್ ಸಂಖ್ಯೆ
ನಿವಾಸಿ ಪತ್ರ
ಇಮೇಲ್ ಐಡಿ
ಪಾಸ್ಪೋರ್ಟ್ ಸೈಜ್ ಫೋಟೋ

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ

ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಇನ್ನು ಲಭ್ಯವಿಲ್ಲ ಹಾಗೂ ಲಭ್ಯವಾದ ನಂತರ ವೆಬ್ ಸೈಟಲ್ಲಿ ನಿಮ್ಮ ವೈಯಕ್ತಿಕ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ

ಎಲ್ಲರಿಗೂ ಧನ್ಯವಾದಗಳು

Preset & Xml All Materials

Download

By Aadmi

Leave a Reply

Your email address will not be published. Required fields are marked *