Free laptop Scheme

Brother and sister

Free laptop Scheme

WhatsApp Group Join Now
Telegram Group Join Now
Instagram Group Join Now

Free Laptop Scheme. ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ 2024.

ಈ ಲ್ಯಾಪ್ಟಾಪ್ ವಿತರಣೆ ಯೋಜನೆಯನ್ನು ವಿದ್ಯಾರ್ಥಿಯ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು ಹಾಗು ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡಲು ಸರ್ಕಾರವು ಉಚಿತ ಲ್ಯಾಪ್ಟಾಪ್ ವಿತರಣೆ ಯೋಜನೆ ಎನ್ನು ಜಾರಿಗೊಳಿಸಿದೆ

ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಈ ಉಚಿತ ಲ್ಯಾಪ್ಟಾಪ್ ಯೋಜನೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 12ನೇ ತರಗತಿಯವರೆಗೆ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗುತ್ತದೆ

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಮುಖ್ಯವಾಗಿ ಆಧಾರ್ ಕಾರ್ಡ್ ಬೇಕು

ಕಾಲೇಜಿನ ಪಿ ರಸಿದಿ

ವಿದ್ಯಾರ್ಥಿಯ ಒಂದು ಫೋಟೋ

ಇಮೇಲ್ ಐಡಿ ಹಾಗೂ ಶೈಕ್ಷಣಿಕ ವಿವರ

ಹಾಗೂ ಮೊಬೈಲ್ ನಂಬರ್

ಉಚಿತ ಲ್ಯಾಪ್ಟಾಪ್ ಯೋಜನೆ 2019 ರಲ್ಲಿ ನೀಡಲಾಗಿತ್ತು ಇವಾಗ 2024 ಲ್ಯಾಪ್ಟಾಪ್ ವಿತರಣೆಗೆ ಅವಕಾಶ ಸಿಕ್ಕಿದೆ ಈ ವರ್ಷವೂ ಉಚಿತ ಲ್ಯಾಪ್ಟಾಪ್ ವಿದ್ಯಾರ್ಥಿಗಳ ಕೈ ಸೇರುತ್ತವೆ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ

ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

Apply now

ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಇದನ್ನು ಸಹ ಓದಿ👇

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ

ಎಲ್ಲರಿಗೂ ಧನ್ಯವಾದಗಳು

All Materials

Download

FULL PROJECT

By Aadmi

Leave a Reply

Your email address will not be published. Required fields are marked *