Free Sewing Machine 2024

Free Sewing Machine

Free Sewing Machine

WhatsApp Group Join Now
Telegram Group Join Now
Instagram Group Join Now

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಉಚಿತ ಹೊಲಿಗೆ ಯಂತ್ರಕ್ಕೆ ಇಲ್ಲಿವರೆಗೆ ಅರ್ಜಿ ಸಲ್ಲಿಸದೆ ಇದ್ದರೆ ಈಗ ಸಲ್ಲಿಸಬಹುದಾಗಿತ್ತು ಈ ಯೋಜನೆಗೆ ತೋರಿತವಾಗಿ ಅರ್ಜಿ ಸಲ್ಲಿಸಬೇಕು ಅಂತಿಮ ದಿನಾಂಕವನ್ನು ಶೀಘ್ರದಲ್ಲೇ ಕೊನೆಗೊಳಿಸಲಾಗುತ್ತದೆ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಈ ಲೇಖನವನ್ನು ಪೂರ್ಣವಾಗಿ ಓದಿಕೊಳ್ಳಿ

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ವಯಸ್ಸಿನ ಪ್ರಮಾಣ ಪತ್ರ
ಗುರುತಿನ ಚೀಟಿ
ಮೊಬೈಲ್ ನಂಬರ್
ವಿಧವೆ ಅಥವಾ ಅಂಗವೈಕಲ್ಯ ಹೊಂದಿದ್ದರೆ ದೃಢೀಕರಣ ಪ್ರಮಾಣ ಪತ್ರ

ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ಅರ್ಹತೆಗಳು

ಅರ್ಜಿ ಸಲ್ಲಿಸುವ ಮಹಿಳೆಯ ಮಾಸಿಕ ಆದಾಯವು 12,000 ಗಿಂತ ಕಡಿಮೆ ಇರಬೇಕು
ಅರ್ಜಿ ಸಲ್ಲಿಸುವ ಮಹಿಳೆಯು ಭಾರತದ ನಿವಾಸಿಯಾಗಿರಬೇಕು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆ ವಯಸ್ಸು 20 ರಿಂದ 40 ಒಳಗೆ ಇರಬೇಕು

ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನಂತೆ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನಿಮ್ಮ ಮುಂದೆ ಹೊಸ ಪುಟ ತೆಗೆದುಕೊಳ್ಳುತ್ತದೆ ಅಲ್ಲಿ ಅಗತ್ಯ ದಾಖಲೆಗಳೊಂದಿಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ 2047

ಉಚಿತ ಹೊಲಿಗೆ ಯಂತ್ರ ಕ್ಕೇ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Apply Now

Templett👇

Download

Download

FULL PROJECT DOWNLOAD

Xml Download

By Aadmi

Leave a Reply

Your email address will not be published. Required fields are marked *