ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ : Ration Card 2023

Alight Motion Video Editing

ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಅನ್ನು ಹೊಂದಿದವರಿಗೆ ಸಿಹಿ ಸುದ್ದಿಯನ್ನು ಕೊಟ್ಟಿದೆ ಈ ಸುದ್ದಿ ಏನೆಂದು ತಿಳಿಯಲು ಇ ಲೇಖನವನ್ನು ಪೂರ್ಣವಾಗಿ ಓದಿ

WhatsApp Group Join Now
Telegram Group Join Now
Instagram Group Join Now

ಹೌದು ಗೆಳೆಯರೇ ಸರ್ಕಾರವು ಈಗ ಬಿಪಿಎಲ್ ಹಾಗೂ APL ಪಡಿತರ ಚೀಟಿ ಸೇರಿದಂತೆ ಎಲ್ಲಾ ಪಡಿತದಾರರಿಗೆ ಹೊಸಾ ಸಿಹಿ ಸುದ್ದಿಯನ್ನು ನೀಡಿದೆ

ಹೃದಯಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಮೂಲಕ ಡಾಕ್ಟರ್ ಪುನೀತ್ ರಾಜ್ ಕುಮಾರ್ ಹೃದಯ ಜೋತಿ ಯೋಜನೆಯನ್ನು ಇ ತಿಂಗಳಲ್ಲಿ ಅಂದರೆ ಇದೇ ನವೆಂಬರ್ ತಿಂಗಳಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ

ನವೆಂಬರ್ ಅಂತ್ಯಕ್ಕೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ

ರಾಜ್ಯದ 16 ಸೂಪರ್ ಸ್ಪೆಷಾಲಿಟಿ, 85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಇ ಯೋಜನೆ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಎಲ್ಲ ಸಿದ್ಧತೆಯನ್ನು ಮಾಡಲಾಗುತ್ತಿದೆ

85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ, 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಗಳನ್ನಾಗಿ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ

ಎದೆ ನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ಕೂಡಲೇ ಅವರಿಗೆ ಇಸಿಜಿ ಮಾಡಿಸಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಪರಿಸ್ಥಿತಿ ಅವಲೋಕಿಸಿ ಗಂಭೀರ ಪರಿಸ್ಥಿತಿ ಇದ್ದರೆ ಟೆನೆಕ್ಟ್ ಪ್ಲಸ್ ಇಂಜೆಕ್ಷನ್ ನೀಡಲಾಗುವುದು.

ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ.

ಟೆನೆಕ್ಟ್ ಪ್ಲಸ್ ಇಂಜೆಕ್ಷನ್ ಗೆ 35 ರಿಂದ 40 ಸಾವಿರ ರೂಪಾಯಿಗಳು ಖರ್ಚಾಗುತ್ತದೆ ಆದರಿಂದ ಇದನ್ನು ಉಚಿತವಾಗಿ ಸ್ಪೋಕ್ ಕೇಂದ್ರಗಳಲ್ಲಿ ಇದನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ

ಎಲ್ಲರಿಗೂ ಇ ಮಾಹಿತಿಯೂ ಉಪಯುಕ್ತ ವಾಗಿದ್ದರೆ ಹಾಗೂ ಇದೇ ರೀತಿಯ ಇನ್ನು ಹೆಚ್ಚಿನ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಪೇಜ್ ಗೆ ಭೇಟಿ ನೀಡಿ ಮಾತು ಇದರ ಉಪಯೋಗ ಇದ್ದವರಿಗೆ ಇದನ್ನು ವಾಟ್ಸಪ್ ಇತ್ಯಾದಿ ಮೂಲಕ ಹಂಚಿಕೊಳ್ಳಿ

ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ ವಿಡಿಯೋದ ಮೆಟೀರಿಯಲ್ ಅನ್ನು ಇಲ್ಲಿ ಕೆಳಗೆ ನೀಡಲಾಗಿದೆ ನೀವು ಅವುಗಳ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಗೆಳೆಯರೇ

~» Beat Mark Preset Link.
Download

~» Shake Effect Preset Link.
Download

~» Beat Mark Xml Link.
Download

~» Shake Effect Xml Link.
Download

ಎಲ್ಲರಿಗೂ ಧನ್ಯವಾದಗಳು

By Aadmi

Leave a Reply

Your email address will not be published. Required fields are marked *