Karnataka SSP scholarship 2023 for post matric students apply online @ssp.karnataka.gov.in

Alight Motion Video Editing In Kannada

ಹಾಯ್ ಫ್ರೆಂಡ್ಸ್ ಎಲ್ಲರೂ ಹೇಗಿದ್ದೀರಾ ಎಲ್ಲರಿಗೂ ನಮಸ್ಕಾರ ಇವತ್ತು ನಾನು ನಿಮಗೆ ssp ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ ಮಾಡಲಾಗಿದೆ ಅದಕ್ಕೋಸ್ಕರ ನಿಮಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇ ಸಂದೇಶವನ್ನು ತಂದಿದ್ದೇನೆ ಇದನ್ನು ಪೂರ್ಣವಾಗಿ ಓದಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ

WhatsApp Group Join Now
Telegram Group Join Now
Instagram Group Join Now

ನಿಗದಿ ಪಡಿಸಿದ ದಿನಾಂಕ ದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರ ನೀಡುವ ssp ಸ್ಕಾಲರ್ಶಿಪ್ 2023 ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ

ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಮತ್ತು ಅವರ ಹೆಚ್ಚಿನ ಮಟ್ಟದ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅವರಿಗೆ ವಿದ್ಯಾರ್ಥಿ ವೇತನ ನೀಡುತ್ತಿದೆ { Ssp Scholarship 2023 }

Ssp  Scholarship 2023

. BEAT MARK

ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ ಮುಸ್ಲಿಂ ಕ್ರಿಶ್ಚಿಯನ್ ಬೌದ್ಧ ಜೈನ್ ಸಿಖ್ ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ

Ssp ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಅರ್ಹತೆಗಳು

  • 1 ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದು ಆಯ್ಕೆ ಮಾಡಲಾಗುವುದು
  • ಹಿಂದಿನ ವರ್ಷ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 50% ಅಂಕಗಳನ್ನು ಪಡೆದಿರಬೇಕು
  • ವಿದ್ಯಾರ್ಥಿಯು ಕರ್ನಾಟಕದ ರಾಜ್ಯದ ನಿವಾಸಿ ಆಗಿರಬೇಕು

Karnataka SSP scholarship 2023 ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ವಿದ್ಯಾರ್ಥಿಗಳ ಎಸ್ ಎ ಟಿ ಎಸ್ ಗುರುತಿನ ಸಂಖ್ಯೆ
  • ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
  • ಜಾತಿ ಹಾಗೂ ಆದಾಯ ಪ್ರಮಾಣ ಪತ್ರ

ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

2023-24ನೆ ಸಾಲಿನ 1ನೇ ತರಗತಿಯಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಮಾಜ ಕಲ್ಯಾಣ ಇಲಾಖೆಯು 20-10-2023 ರ ವರೆಗೆ ನೀಡಲಾಗಿದೆ ಹಾಗೂ ಅಲ್ಪಸಂಖ್ಯಾತರ ಇಲಾಖೆ 31-11-2023 ರ ವರೆಗೆ ನೀಡಲಾಗಿದೆ

. SHAK EFFECT

. TEMPLATE

ಈ ವಿದ್ಯಾರ್ಥಿ ವೇತನಕ್ಕಾಗಿ ಕೊನೆಯ ದಿನಾಂಕ ಮುಗಿಯುವ ಮೊದಲೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ ಅರ್ಜಿ ಸಲ್ಲಿಸಲು ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್👉 apply now

ನಾನು ಮೇಲೆ ಒದಗಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಹಾಗೂ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ಇದೇ ರೀತಿಯ ಇನ್ನು ಹಲವು ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಪೇಜ್ ಗೆ ಭೇಟಿ ನೀಡುತ್ತೀರಿ ಹಾಗೂ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಎಲ್ಲರಿಗೂ ಧನ್ಯವಾದಗಳು

ಅಧಿಕೃತ ವೆಬ್ಸೈಟ್ 👉 Ssp.Karnataka.gov.in

By Aadmi

Leave a Reply

Your email address will not be published. Required fields are marked *