ವಿದ್ಯಾಸಿರಿ ಸ್ಕಾಲರ್ಶಿಪ್ | Vidyashree Scholarship 2023-24 Apply online

ಎಲ್ಲರಿಗೂ ನಮಸ್ಕಾರ

WhatsApp Group Join Now
Telegram Group Join Now
Instagram Group Join Now

ವಿದ್ಯಾಸಿರಿ ಸ್ಕಾಲರ್ಶಿಪ್ 2023 24

ಈ ಲೇಖನವನ್ನು ಪೂರ್ಣವಾಗಿ ಓದಿಕೊಳ್ಳಿ ಹಾಗೂ ವಿದ್ಯಾಸಿರಿ ಸ್ಕಾಲರ್ಶಿಪ್ ಬಗ್ಗೆ ಬಂದಿರುವ ಮಾಹಿತಿಯನ್ನು ತಿಳಿದುಕೊಳ್ಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಹಾಗೂ ವಸತಿ ಯೋಜನೆ ಯು ಅರ್ಹ ವಿದ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಅರ್ಹ ಪಲಾನುಭವಿ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ ದಾಖಲೆಗಳೊಂದಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಹಾಗೂ ಇತರೆ ದಾಖಲೆಗಳು ಈ ಕೆಳಗಿನಂತಿವೆ

ವಿದ್ಯಾಸಿರಿ ಸ್ಕಾಲರ್ಶಿಪ್ 2023 24

ವಿದ್ಯಾರ್ಥಿ ವೇತನದ ಹೆಸರು : Ssp ಮೆಟ್ರಿಕ್ ನಂತರದ ಕೋರ್ಸ್ಗಳ ವಿದ್ಯಾರ್ಥಿ ವೇತನ

ಇಲಾಖೆ ಹೆಸರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಭ್ಯಾಸ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ಒಬಿಸಿ ವಿದ್ಯಾರ್ಥಿಗಳ ಹಾಗೂ ಪ್ರವರ್ಗ ಒಂದು ಮತ್ತು ಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಪ್ರಯೋಜನಗಳು

ವಿದ್ಯಾರ್ಥಿಯ ಶುಲ್ಕ ಮರುಪಾವತಿ ಹಾಗೂ ಊಟ ವಸತಿ ಇತರೆ ಸೌಲಭ್ಯಗಳು ಸರ್ಕಾರದಿಂದ ಸಿಗುತ್ತವೆ

ಅಗತ್ಯವಿರುವ ದಾಖಲೆಗಳು

ಆಧಾರ್ ಕಾರ್ಡ್
ಮೊಬೈಲ್ ನಂಬರ್
ಇಮೇಲ್ ಅಡ್ರೆಸ್
ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ವಿದ್ಯಾರ್ಥಿಯು ವಿಕಲಚೇತನ ಇದ್ದಲ್ಲಿ ಅವರ ಯುಡಿಐಡಿ ಸಂಖ್ಯೆ
ವಿದ್ಯಾರ್ಥಿಯ ದಾಖಲಾತಿ ಸಂಖ್ಯೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.01.2024

ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಇಲ್ಲಿದೆ ಇದರ ಮೇಲೆ ಕ್ಲಿಕ್ ಮಾಡಿ ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ
Apply Now
ಇಲಾಖೆಯ ಸಹಾಯವಾಣಿ 8050770005
ದೂರವಾಣಿ ಸಂಖ್ಯೆ 1902

BEAT MARK PROJECT LINK 👉 DOWNLOAD

XML LINK 👉 Download

By Aadmi

Leave a Reply

Your email address will not be published. Required fields are marked *