ಯುವ ನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ Yuva Nidhi Scheme Karnataka 2023-24 @sevasindhugs.karnataka.gov.in

ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರಗಳು ಕರ್ನಾಟಕ ಸರ್ಕಾರ ಹೊರಡಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಈಗ ಚಾಲನೆ ನೀಡಲಿದ್ದು ಅರ್ಹ ಪಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ

WhatsApp Group Join Now
Telegram Group Join Now
Instagram Group Join Now

ಕರ್ನಾಟಕ ರಾಜ್ಯದ ಪದವಿ ಹಾಗೂ ಡಿಪ್ಲೋಮಾ ಮುಗಿಸಿದ ನಿರುದ್ಯೋಗಿ ವಿದ್ಯಾರ್ಥಿಗೆ ನಿರುದ್ಯೋಗಿ ಭತ್ಯ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಯುವ ನಿಧಿ ಯೋಜನೆ ಎಂಬ ಒಂದು ಸ್ಕೀಮ್ ಅನ್ನು ಅನುಷ್ಠಾನಗೊಳಿಸಲು ಮುಂದಾಗಿದೆ

Yuva Nidhi scheme Karnataka 2023-24

2023 ರಲ್ಲಿ ಪಾಸಾದ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪದವಿ ವಿದ್ಯಾರ್ಥಿಗಳಿಗೆ 3000 ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಒಂದು ಸಾವಿರದ ಐದು ನೂರು ರೂಪಾಯಿಗಳನ್ನು ಪ್ರತಿ ತಿಂಗಳು ಅವರ ಖಾತೆಗೆ ಜಮಾ ಮಾಡಲು ಸರ್ಕಾರವು ಮುಂದಾಗಿದೆ

2023ರಲ್ಲಿ ಪದವಿ ಮುಗಿಸಿ ಹಾಗೂ ಡಿಪ್ಲೋಮೋ ವಿದ್ಯಾರ್ಥಿಗಳು ಸುಮಾರು 180 ದಿನಗಳವರೆಗೆ ಯಾವುದೇ ರೀತಿಯ ಹುದ್ದೆಗೆ ಸೇರಿಕೊಳ್ಳದೆ ಇದ್ದರೆ ಯಾವುದೇ ಸರ್ಕಾರಿ ಕೆಲಸ ಸಿಗದಿದ್ದರೆ ಅವರಿಗೆ ಸುಮಾರು ಎರಡು ವರ್ಷಗಳ ಕಾಲ ಈ ನಿರುದ್ಯೋಗಿ ಬತ್ತೆಯನ್ನು ನೀಡಲಾಗುವುದು

ಈ ಯೋಜನೆಯ ನಿಯಮಗಳು ಮತ್ತು ಷರತ್ತುಗಳು

ಪದವಿ ಹಾಗೂ ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಅವರಿಗೆ ಉದ್ಯೋಗ ಸಿಗದಿದ್ದರೆ ಅಂತಹ ನಿರುದ್ಯೋಗಿಗಳಿಗೆ ಈ ಯೋಜನೆ ಸಹಾಯಕವಾಗಲಿದೆ

ಈ ಯೋಜನೆಯು ಎರಡು ವರ್ಷಗಳವರೆಗೆ ಮಾತ್ರ ಲಭ್ಯವಿರುತ್ತದೆ ಎರಡು ವರ್ಷದ ಒಳಗೆ ಯಾವುದೇ ಉದ್ಯೋಗಕ್ಕೆ ಸೇರಿಕೊಂಡರೆ ಈ ಯೋಜನೆ ರದ್ದಾಗುತ್ತದೆ

ಬತ್ಯವನ್ನು ಡಿ ಬಿ ಟಿ ಮೂಲಕ ಕಳಿಸಲು ಉದ್ದೇಶಿಸಲಾಗಿದೆ ಹಾಗೂ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಅಪ್ಲೈ ಮಾಡಲು ಸೂಚಿಸಲಾಗಿದೆ

ಈ ಯೋಜನೆಗೆ ಇವರು ಅರ್ಹರಲ್ಲ

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು

ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದುಕೊಂಡವರು

Yuva Nidhi ಯೋಜನೆಗೆ ಅರ್ಜಿ ಅರ್ಜಿ ಸಲ್ಲಿಸಲು ದಿನಾಂಕ 26 12 2024 ರಿಂದ ಪ್ರಾರಂಭವಾಗಿರುತ್ತದೆ

ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ👇
Apply now

Full Froject link 👇
FULL PROJECT

Full project XML link👇
full project XML

Yash01

By Aadmi

Leave a Reply

Your email address will not be published. Required fields are marked *